ಶಿವಮೊಗ್ಗ,29 : ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಕ್ತ ಮಾಹಿತಿ ತಿಳಿಯದೆ ಜನಪ್ರತಿನಿಧಿಯಾದ ತನಗೆ ಮನಸ್ಸಿಗೆ ಬಂದಂತೆ ನುಡಿದು ಅಗೌರವ ತೋರಿಸಲಾಗಿದೆ ಎಂದು ಶಾಸಕ ಎಸ್. ಎನ್ ಚನ್ನಬಸಪ್ಪ ಹೇಳಿದ್ದಾರೆ. ಈ ಕುರಿತು…
ಶಿವಮೊಗ್ಗ, ,ಫೆ. 21 : ಸಮೀಪದ ಉಂಬಳೇಬೈಲು ಬಳಿ ಭೀಕರ ಕಾರು ದುರಂತ ನಡೆದಿದ್ದು, ಪವಾಡ ಸದೃಶವಾಗಿ ವ್ಯಕ್ತಿಯೊಬ್ಬ ಪಾರಾಗಿರುವ ಘಟನೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ತರಿಕೆರೆ ತಾಲ್ಲೂಕಿನ ರಂಗೇನಹಳ್ಳಿ ಗ್ರಾಮದ ಚೇತನ್ ತಮ್ಮ ಕೆ ಎ 05, ಎನ್…
ತಿಪಟೂರು,ಜ.7 : ತಾಲ್ಲೂಕಿನ ಕಸಬಾ ಹೋಬಳಿ ರಂಗಾಪುರ ಚಿಕ್ಕಕೊಟ್ಟಿಗೇನಹಳ್ಳಿ ಬಳಿ ಸಾರ್ವಜನಿಕರ ನೆರವಿನೊಂದಿಗೆ ಸೋಮವಾರ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಹಿಡಿದಿದ್ದು, ಮಂಗಳವಾರ ಮೈಸೂರು ಪುನರ್ವಸತಿ ಕೇಂದ್ರಕ್ಕೆ ಬಿಡಲು ಕರೆದೂಯ್ಯಲಾಯಿತು. ತಾಲ್ಲೂಕಿನ ಚಿಕ್ಕಕೊಟ್ಟಿಗೇನಹಳ್ಳಿ ಗ್ರಾಮದ ಮಲ್ಲಿಕಾರ್ಜುನಯ್ಯ ಅವರ ತೋಟದಲ್ಲಿ ಎರಡು ದಿನದಿಂದ…
ನವದೆಹಲಿ,ಫೆ .04 : ದೆಹಲಿಯಲ್ಲಿ ನಾಳೆ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಈ ಹೊತ್ತಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಗ್ರಾಜ್ನ ತ್ರಿವೇಣಿ ಸಂಗಮದಲ್ಲಿ ಬುಧವಾರ ಪವಿತ್ರ ಸ್ನಾನ ಮಾಡಲಿದ್ದಾರೆ. ಪ್ರಧಾನಿ ಮೋದಿ ಬೆಳಗ್ಗೆ 10:05 ಕ್ಕೆ ಪ್ರಯಾಗ್ರಾಜ್ ವಿಮಾನ ನಿಲ್ದಾಣಕ್ಕೆ…
ಶಿವಮೊಗ್ಗ,ಸೆ.04: ನ್ಯಾಯಾಲಯ ಪ್ರಾಸಿಕ್ಯೂಷನ್ ಗೆ ಕೊಡುವ ಮುಂಚೆ ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಉಚಿತ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಲಹೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಸ್ವಗೃಹದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಬಿಎಸ್ ವೈ, ಸೆ. 11 ಕ್ಕೆ ನ್ಯಾಯಾಲಯದ…
ಶಿವಮೊಗ್ಗ,ಫೆ. 14 : ತೀರ್ಥಹಳ್ಳಿಯ ಒಂದೇ ಹೆಸರಿನ (ಗಣೇಶ್.ಎಸ್, ಗಣೇಶ್.ಟಿ, ಗಣೇಶ್.ಯು) ಮೂವರು ಬಾಲ್ಯದ ಗೆಳೆಯರು ಇವರ ಸುತ್ತಮತ್ತ ಹೆಣೆದಿರುವ ಸಿನಮಾ ಇಂಟರ್ವೆಲ್ ಮಾ. 7 ರಂದು ಈ ಸಿನಿಮಾ ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಈ…
ನವದೆಹಲಿ,ಡಿ.18 : 38 ವರ್ಷದ ಭಾರತೀಯ ಸ್ಪಿನ್ ದಿಗ್ಗಜ ರವಿಚಂದ್ರನ್ ಅಶ್ವಿನ್ ಅವರು ಬುಧವಾರ ಅಂತ ರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ನವೆಂಬರ್ 6, 2011 ರಂದು ದೆಹಲಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ…
Sign in to your account