ಏ.12 : ವಿದ್ಯುತ್ ವ್ಯತ್ಯಯ

Kranti Deepa

ಶಿವಮೊಗ್ಗ, ಏ. 10 : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಏ.12 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಉಷಾ ನರ್ಸಿಂಗ್ ಹೋಂ ವೃತ್ತದಲ್ಲಿನ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ವಿನಾಯಕನಗರ, ಹನುಮಂತನಗರ, ರವೀಂದ್ರನಗರ, ರಾಜೇಂದ್ರನಗರ, ಸವಳಂಗ ರಸ್ತೆ, ಉಷಾ ನರ್ಸಿಂಗ್ ಹೋಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Share This Article
";