ನವದೆಹಲಿ,ಮೇ.15 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ನಟ ದರ್ಶನ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಇನ್ನೂ ಒಂದು ವರ್ಷದವರೆಗೆ ನಟ ದರ್ಶನ್ ಗೆ ಜಾಮೀನು ನೀಡಲು ಸುಪ್ರೀ ಕೋರ್ಟ್ ನಿರಾಕರಿಸಿದೆ.ಮುಂದಿನ ಒಂದು ವರ್ಷದೊಳಗೆ ಬಾಕಿಯಿರುವ ಸಾಕ್ಷಿಗಳ ವಿಚಾರಣೆ ನಡೆಸಬೇಕು ಎಂದು ನ್ಯಾಯಮೂರ್ತಿ ಜೆ.ಬಿ.ಪಾರ್ದಿವಾಲಾ ನೇತೃತ್ವದ ಪೀಠ ನಿರ್ದೇಶನ ನೀಡಿದೆ.
