ಹೈದ್ರರಾಬಾದ್,ಡಿ.13 : ’ಪುಷ್ಪ-2’ ಚಿತ್ರ ಪ್ರದರ್ಶನದ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತೆಲುಗು ಖ್ಯಾತ ನಟ ಅಲ್ಲು ಅರ್ಜುನ್ ಅವರನ್ನು ನಾಂಪಲ್ಲಿ ನ್ಯಾಯಾಲಯವು 1 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಡಿಸೆಂಬರ್ 04 ರಂದು ಪುಷ್ಪ-2 ಚಿತ್ರ ಪ್ರದರ್ಶನದ ವೇಳೆ 35 ವರ್ಷದ ಮಹಿಳೆ ಮೃತಪಟ್ಟಿದ್ದು,ಆಕೆಯ 8 ವರ್ಷದ ಮಗ ಗಾಯಗೊಂಡಿದ್ದು.ಈ ಘಟನೆ ಹೈದ್ರರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ನಡೆದಿತ್ತು.