ಬೆಂಗಳೂರು,ಅ.20: ಖ್ಯಾತ ನಟ ಕಿಚ್ಚ ಸುದೀಪ್‌ರ ತಾಯಿ ಇಂದು ಬೆಳಿಗ್ಗೆ 7.40 ಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ನೆನ್ನೆ ಜಯನಗರದ ಅಪೋಲೋ ಅಸ್ಪತ್ರೆಗೆ ದಾಖಲಿಸಿದ್ದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಮತಿ ಸರೊಜಮ್ಮ (86 ) ಇಂದು ಕೊನೆ ಉಸಿರೆಳೆದರು.
ಮಧ್ಯಾಹ್ನ 12 ಗಂಟೆಗೆ ಪಾರ್ಥಿವ ಶರೀರವನ್ನು ಜೆಪಿ ನಗರದ ನಿವಾಸಕ್ಕೆ ಕುಟುಂಬಸ್ಥರು ತರಲಿದ್ದಾರೆ.