ಅಮಿತ್ ಶಾ – ಹೆಚ್‌ಡಿಕೆ ಭೇಟಿ

Kranti Deepa
ನವದೆಹಲಿ,ಆ.21 :ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಗುರುವಾರ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.
ರಾಜ್ಯ ಮತ್ತು ರಾಷ್ಟ್ರಕ್ಕೆ ಸಂಬಂಸಿದ ಮಹತ್ವದ ವಿಷಯಗಳು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಅಭಿವೃದ್ಧಿಗಳ ಬಗ್ಗೆ ಚರ್ಚೆ ಮಾಡಲಾಯಿತು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Share This Article
";