ಮಹೇಶ್‌ಗೆ ಜಾಮೀನು

Kranti Deepa
ಉಡುಪಿ,ಆ.23 : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯ ದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಕಾರಿಗಳ ನ್ಯಾಯಾಲಯ ಶನಿವಾರ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಮೂರು ಗಂಟೆಗಳ ಕಾಲ ಫೋಲೀಸ್ ಕಸ್ಟಡಿಯಲ್ಲಿದ್ದ ಮಹೇಶ್ ಶೆಟ್ಟಿ ಅವರನ್ನು ಸಂಜೆ ಮತ್ತೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.ಮಹೇಶ್ ಶೆಟ್ಟಿ ಪರ ವಕೀಲ ವಿಜಯ ವಾಸು ಪೂಜಾರಿ ವಾದ ಮಂದಿಸಿದ್ದರು. ಸಹಾಯಕ ಸರ್ಕಾರಿ ವಕೀಲೆ ಮೋಹಿನಿ ಆಕ್ಷೇಪಣೆ ಸಲ್ಲಿಸಿದ್ದರು.

Share This Article
";