ಶಿವಮೊಗ್ಗ,ಅ.23 : ಗೂಗಲ್‌ನಲ್ಲಿ ಯುನಿಯನ್ ಬ್ಯಾಂಕ್ ಮ್ಯಾನೇಜರ್ ನಂಬರ್ ಸರ್ಚ್ ಮಾಡಿ ಕರೆ ಮಾಡಿದ್ದ ಮಹಿಳೆಯ ಬ್ಯಾಂಕ್ ಖಾತೆಯಿಂದ ೯.೧೯ ಲಕ್ಷ ರೂ. ಕಣ್ಮರೆಯಾಗಿದೆ. ಶಿವಮೊಗ್ಗ ಶಿಕ್ಷಕಿಯೊಬ್ಬರು ಹಣ ಕಳೆದುಕೊಂಡು ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬ್ಯಾಂಕಿಂಗ್ ವ್ಯವಹಾರ ಸಂಬಂಧ…
ಶಿವಮೊಗ್ಗ,ಅ.04: ಉದ್ಯಮಿಯೊಬ್ಬರಿಗೆ ಸೇರಿದ ಗೋದಾಮಿನ ಬೀಗವನ್ನು ಹೊಡೆದು ಕಳ್ಳರು ಸುಮಾರು 8, ಲಕ್ಷ ರೂಪಾಯಿ ಮೌಲ್ಯದ 20 ಚೀಲ ಅಡಕೆ…
ಶಿವಮೊಗ್ಗ ,ಸೆ.29 : ಚೆಕ್‌ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲೋ ಶಿವಮೊಗ್ಗ ಪತ್ರಿಕೆಯ ಸಂಪಾದಕ ಮತ್ತು ಪ್ರಕಾಶಕ ಡಿ.ಜಿ.ನಾಗರಾಜ್‌ಗೆ 1 ಲಕ್ಷದ…
ಚನ್ನಪಟ್ಟಣ, ಅ.04 : ಕಳೆದ ಹತ್ತಾರು ವರ್ಷಗಳಿಂದ ನಿರಂತರವಾಗಿ ಕಾಡಾನೆ ಹಾವಳಿಗೆ ಬೇಸತ್ತ ರೈತರು ಸರ್ಕಾರ ಹಾಗೂ ಅರಣ್ಯ ಇಲಾಖೆ…
ಶಿವಮೊಗ್ಗ,ಅ.04 : ನಗರದ ಗ್ರಾಮ ದೇವತೆ ಆಗಿರುವ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರ ಮಹೋತ್ಸವ 2026 ಫೆಬ್ರವರಿ 24 …
ಶಿಕಾರಿಪುರ, ಮೇ.08 : ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಮಾಲೀಕರು ತಮ್ಮ ಮನೆಯಲ್ಲಿಟ್ಟಿದ್ದ 11 ಲಕ್ಷ ರೂ. ಹಣ ಕಳ್ಳತನ ಮಾಡಿ ಪರಾರಿಯಾಗಿದ್ದು, ಆತನ ಸುಳಿವು ಸಿಗದ ಹಿನ್ನೆಲೆ…
ಹೊಳೆಹೊನ್ನೂರು, ಮೇ.08 : ಅಡಕೆ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿ ವಾಕಿಂಗ್ ತೆರಳಿದ್ದ ವೇಳೆ ಇರಿದು ಕೊಲೆ ಮಾಡಿರುವ ಘಟನೆ ಹೊಳೆಹೊನ್ನೂರು ಸಮೀಪದ ಹೊಸಕೊಪ್ಪ ಗ್ರಾಮದ ಸರ್ಕಾರಿ ಪದವಿ…
ಶಿವಮೊಗ್ಗ, ಮೇ.08 : ಪತಿಯ ಹಿಂಸೆಯ ವಿರುದ್ಧ ಮಹಿಳಾ ಠಾಣೆಗೆ ತನ್ನ ವಿರುದ್ಧ ದೂರು ನೀಡಿದ್ದ ಹಿನ್ನೆಲೆಯಲ್ಲಿ ಪತಿ ಪತ್ನಿಗೆ ಚಾಕುವಿನಿಂದ ಇರಿದ ಘಟನೆ ನಗರದ ಹೊಸಮನೆಯಲ್ಲಿ…
ರಿಪ್ಪನ್ ಪೇಟೆ, ಮೇ.08 : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಬಸ್ ನಿಲ್ದಾಣದ ತಿರುವಿನಲ್ಲಿ ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ…
ಶಿವಮೊಗ್ಗ, ಮೇ 08 : ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಮೇಲಿನ ಆರೋಪ ದೃಢಪಟ್ಟ ಹಿನ್ನೆಲೆ ಅವರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ…
ಭದ್ರಾವತಿ , ಮೇ.07 : ವ್ಯಕ್ತಿಯೋರ್ವರಿಗೆ ನಕಲಿ ಬಂಗಾರ ನೀಡಿ ಲಕ್ಷಾಂತರ ರೂ. ವಂಚಿಸಿದ್ದ ಆರೋಪದ ಮೇರೆಗೆ, ವ್ಯಕ್ತಿಯೋರ್ವನನ್ನು ಭದ್ರಾವತಿ ತಾಲೂಕು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ…
ಶಿವಮೊಗ್ಗ, ಮೇ.06 : ಭದ್ರಾವತಿಯಲ್ಲಿ ಕಳೆದ ರಾತ್ರಿ ಕ್ರಿಕೆಟ್ ಪಂದ್ಯದಲ್ಲಿ ನಡೆದ ಕಿರಿಕ್‌ನಿಂದ ಸಂಭವಿಸಿದ ಅರುಣ್ ಎನ್ನುವವನ ಕೊಲೆಯ ಆರೋಪಿಯಲ್ಲೊಬ್ಬನಾದ ಅರುಣ್‌ಕುಮಾರ್ ಎನ್ನುವವನ ಕಾಲಿಗೆ ಪೊಲೀಸರು ಗುಂಡು…
ಭದ್ರಾವತಿ, ಮೇ.06 : ಕ್ರಿಕೆಟ್ ವಿಚಾರವಾಗಿ ಸ್ನೇಹಿತರ ಮಧ್ಯೆ ಜಗಳವಾಗಿ ಓರ್ವನನ್ನು ಹತ್ಯೆ ಮಾಡಲಾಗಿದೆ. ಮತ್ತೋರ್ವನಿಗೆ ಗಾಯವಾಗಿದೆ. ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.…
Sign in to your account
";
