ಬೆಂಗಳೂರು

ಆರ್‌ಸಿಬಿ ವಿಜಯೋತ್ಸವಕ್ಕೆ ರೂ.15 ಕೋಟಿ ಖರ್ಚು

ಬೆಂಗಳೂರು,ಜೂ.07 : ಆರ್‌ಸಿಬಿ ‘ವಿಜಯೋತ್ಸವ’ ಕಾರ್ಯಕ್ರಮಕ್ಕಾಗಿ (ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣ) ಸುಮಾರು ರೂ.15 ಕೋಟಿಗೂ ಹೆಚ್ಚು ಖರ್ಚಾಗಿರುವುದಾಗಿ ಗೊತ್ತಾಗಿದೆ. ಐಪಿಎಲ್‌ನ ಇವೆಂಟ್ ಮ್ಯಾನೇಜ್‌ಮೆಂಟ್ ಜವಾಬ್ದಾರಿ ಹೊತ್ತಿರುವ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆಯೇ ವಿಜಯೋತ್ಸವ ಕಾರ್ಯಕ್ರಮದ ಜವಾಬ್ದಾರಿ ವಹಿಸಿಕೊಂಡಿತ್ತು.

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.

Just for You

Lasted ಬೆಂಗಳೂರು

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ‘ಆರ್.ಎಂ ಮಂಜುನಾಥಗೌಡ’ ‘ED ಅಧಿಕಾರಿ’ಗಳ ವಶಕ್ಕೆ

ಬೆಂಗಳೂರು, ಏ.08 : ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು ಅಕ್ರಮ ನಡೆಸಿದ ಪ್ರಕರಣ ಸಂಬಂಧ ಬ್ಯಾಂಕ್ ನ ಅಧ್ಯಕ್ಷ ಆರ್.ಎಂ ಮಂಜುನಆಥ ಗೌಡ

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಬೆಂಗಳೂರು , ಏ.02:  ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು "ಶೂನ್ಯ"ಗೊಳಿಸಲು ವಿಶೇಷ ಮುತುವರ್ಜಿಯಿಂದ  ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ,ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು  ಶರಣಾಗುವಂತೆ ಮಾಡಿದ   

ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಫೆ 24 : ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯ ಇರುವವಗಳನ್ನು

ನಾಳೆಯಿಂದ ಜೀ಼ ಕನ್ನಡ ವಾಹಿನಿಯಲ್ಲಿ ಶುರುವಾಗ್ತಿದೆ ಭರ್ಜರಿ ಬ್ಯಾಚುಲರ್ಸ ಸೀಸನ್ 2

ಬೆಂಗಳೂರು, ಫೆ. 20 : ಶುರುವಾಗ್ತಿದೆ 'ಭರ್ಜರಿ ಬ್ಯಾಚುಲರ್ಸ್' ನ ಪ್ರೀತಿಯ ಪಯಣ; ವೀಕೆಂಡ್ ನಲ್ಲಿ ಎಲ್ಲಿಯೂ ಹೋಗದಿರಲಿ ನಿಮ್ಮ ಗಮನ ಧಾರಾವಾಹಿಗಳು, ರಿಯಾಲಿಟಿ ಶೋ ಗಳು,

ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಫೆ. 18 : ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ

ಮಾರ್ಚ್ 7 ರಂದು ಆಯವ್ಯಯ ಮಂಡನೆ: ಸಿಎಂ ಸಿದ್ದರಾಮಯ್ಯ

 ಬೆಂಗಳೂರು, ಫೆ. 17 : ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು

ಯತ್ನಾಳ್​ಗೆ ಶಿಸ್ತು ಪಾಲನಾ ಸಮಿತಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು,ಫೆ.10 : ರಾಜ್ಯ ಬಿಜೆಪಿ ಬಣ ಬಡಿದಾಟ ರಾಯಕೀಯ ಇದೀಗ ದೆಹಲಿ ಅಂಗಳಕ್ಕೆ ತಲುಪಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮತ್ತೊಮ್ಮೆ ಬಿಸಿ ಮುಟ್ಟಿಸಲು,

ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ಕ್ಷಮೆ ಕೇಳಿದ ದರ್ಶನ್

ಬೆಂಗಳೂರು,ಫೆ.08 : ಕಳೆದ 8 ತಿಂಗಳ ಹಿಂದೆ ನಡೆದ ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ಆರೋಪಿ ಅಗಿರುವ ನಟ ದರ್ಶನ್ ಅವರು 8 ತಿಂಗಳ ಬಳಿಕ

";