ಶಿವಮೊಗ್ಗ,ಡಿ.29 : ಕುವೆಂಪು ಎಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಅವರು ನಾಡಿಗೆ ನೀಡಿದ ಸಂದೇಶ ಸಾರ್ವಕಾಲಿಕ ವಾಗಿದೆ. ಕುವೆಂಫು ನಾಡುನುಡಿಯನ್ನು ಪ್ರೀತಿಸಿದ ವರು, ಅವರ ಕೃತಿ ನಮ್ಮೆಲ್ಲರ ಕಿರೀಟಪ್ರಾಯವಾಗಿದೆ. ರಾಮಾಯಣ ಕೃತಿಯಲ್ಲಿ ಊರ್ಮಿಳೆಯ ಪಾತ್ರದ ಕುರಿತು ಕವಿ ಕುವೆಂಪು ಅವರು ವಿಶೇಷ ಬೆಳಕು ಚೆಲ್ಲಿದ್ದಾರೆ.…
ಶಿವಮೊಗ್ಗ,ಜ.09 : ನಗರದ ಕೋಟೆ ಶ್ರೀ ಮಾರಿಕಾಂಬ ಜಾತ್ರೆ -ಫೆಬ್ರವರಿ 24 ರಿಂದ 5ದಿನಗಳ ಕಾಲ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ…
ಶಿವಮೊಗ್ಗ,ಜ.06 : ಮುಖ್ಯಮಂತ್ರಿ, ಅಹಿಂದ ನಾಯಕ ಸಿದ್ಧರಾಮಯ್ಯ ಅವರು 2792 ದಿನ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು, ಮಾಜಿ ಸಿಎಂ ದೇವರಾಜ…
ಶಿವಮೊಗ್ಗ,ಡಿ.31 : ಜಿಲ್ಲಾ ಪೊಲೀಸ್ ವರಿಷ್ಠ ಜಿ ಕೆ ಮಿಥುನ್ಕುಮಾರ್ ಅವರನ್ನು ಸರಕಾರ ವರ್ಗಾಯಿಸಿದೆ. ಅವರ ಸ್ಥಾನಕ್ಕೆ ಕೋಲಾರ ಎಸ್…
ವರದಿ: ಸನತ್, ಶಿವಮೊಗ್ಗ ಮಲೆನಾಡಿನಲ್ಲಿ ಮತ್ತೆ ಬೀದಿ ನಾಯಿಗಳ ಹಾವಳಿ ಮರುಕಳಿಸಿದೆ. ಇಡೀ ಊರನ್ನೇ ತಮ್ಮ ಸಾಮ್ರಾಜ್ಯ ಮಾಡಿಕೊಂಡಿದ್ದು ನಾಗರಿಕರಲ್ಲಿ…
ಶಿವಮೊಗ್ಗ,ಜೂ.09 : ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿ ಮಾಯಣ್ಣ ಗೌಡರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆಯೂ ಕೂಡ ಮಾಯಣ್ಣಗೌಡ ಇಲ್ಲಿನ ಪಾಲಿಕೆ ಯ…
ಬೆಂಗಳೂರು,ಜೂ.09 : ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕ್ನಲ್ಲಿ ನಡೆದಿರುವ ನಕಲಿ ಚಿನ್ನಾಭರಣ ಅಡಮಾನ ಪ್ರಕರಣ ಸಂಬಂಧ ಬ್ಯಾಂಕ್ನ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.)…
ಐಪಿಎಲ್ ಪಂದ್ಯಾವಳಿಯಲ್ಲಿ ಅಂತಿಮ ವಾಗಿ ಆರ್ಸಿಬಿ ವಿಜಯ ಸಾಸಿದ ಹಿನ್ನೆಲೆಯಲ್ಲಿ ರಾಜ್ಯದ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗ ಣದಲ್ಲಿ ನಡೆದ ವಿಜಯೋತ್ಸವ ಸಮಾರಂಭದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ…
ಬೆಂಗಳೂರು,ಜೂ.07 : ಆರ್ಸಿಬಿ ‘ವಿಜಯೋತ್ಸವ’ ಕಾರ್ಯಕ್ರಮಕ್ಕಾಗಿ (ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣ) ಸುಮಾರು ರೂ.15 ಕೋಟಿಗೂ ಹೆಚ್ಚು ಖರ್ಚಾಗಿರುವುದಾಗಿ ಗೊತ್ತಾಗಿದೆ. ಐಪಿಎಲ್ನ ಇವೆಂಟ್ ಮ್ಯಾನೇಜ್ಮೆಂಟ್ ಜವಾಬ್ದಾರಿ ಹೊತ್ತಿರುವ…
ಬೆಂಗಳೂರು,ಜೂ.06 : ಶಿವಮೊಗ್ಗ ಡಿಸಿಸಿ ಬ್ಯಾಂಕ್ನ ನಗರ ಶಾಖೆ ಯಲ್ಲಿ ಆದ ಹಗರಣ ಸಂಬಂಧ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಅವರ ಹಾಗೂ ಅವರ ಪತ್ನಿಗೆ ಸೇರಿದಂತಹ…
ಶಿವಮೊಗ್ಗ, ಜೂ.06 : ಮೂರು ದಿನಗಳ ಹಿಂದೆ ಶಿವಮೊಗ್ಗ -ಕುಂದಾಪುರ ರಸ್ತೆಯ ಬಾಳೆಬರೆ ಘಾಟ್ ಇಳಿದು ಹೊಸಂಗಡಿ, ಸಿದ್ದಾಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ ಮೂಡಿಸಿದ್ದ ಒಂಟಿ ಸಲಗ…
ಬೆಂಗಳೂರು,ಜೂ.05: ಮೊದಲ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದು,…
ಬೆಂಗಳೂರು,ಜೂ.04 : ಐಪಿಎಲ್ 2025 ರ ಟ್ರೋಫಿಗಾಗಿ ನಡೆದ ಮಂಗಳವಾರ ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಗೆಲುವಿನ ನಶೆಯಲ್ಲಿ ಫ್ಯಾನ್ಸ್ ತೇಲಾಡಿದ್ದಾರೆ. ಫೈನಲ್ ಮ್ಯಾಚ್ ದಿನ…
Sign in to your account
";
