ಶಿವಮೊಗ್ಗ: ಮೈಸೂರಿನ ಖ್ಯಾತ ಸಿಹಿತಿಂಡಿ ಸಂಸ್ಥೆ ಮಹಾಲಕ್ಷ್ಮೀ ಸ್ವೀಟ್ಸ್ ತನ್ನ 48 ನೆಯ ಮಳಿಗೆಯನ್ನು ಶಿವಮೊಗ್ಗದಲ್ಲಿ ಡಿ. 22 ರಂದು ಆರಂಭಿಸಲಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಜಯಕುಮಾರ್ ಹೇಳಿದರು.ಸುದಿಗೋಷ್ಟಿಯಲ್ಲಿ ಶನಿವಾರ ಮಾತನಾಡಿದ ಅವರು, ಸಂಸ್ಥೆಯು 1991 ರಲ್ಲಿ ಆರಂಭವಾದಂದಿನಿಂದ ಇಲ್ಲಿಯವರೆಗೆ ಅತ್ಯುತ್ತಮ…
ಶಿವಮೊಗ್ಗ, ಜೂ .09 : ಮೂರು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ಯುವಕರ ಗುಂಪೊಂದು ರಹಮತ್ ಉಲ್ಲಾ (ಡಾಲರ್) ಹಾಗೂ ನ್ಯಾಮತ್…
ಶಿವಮೊಗ್ಗ, ಜೂ.06 : ತಲೆ ಮೇಲೆ ಕ್ರೇನ್ ಹರಿದು ಕಾರ್ಮಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಗರದ ಹೊಸಮನೆ ಬಡಾವಣೆಯ 3ನೇ ಕ್ರಾಸ್‌ನಲ್ಲಿ…
ಬೆಂಗಳೂರು, ಜೂ. 12: ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ಅಂಬು ಅಂಡ್ ಗ್ಯಾಂಗೊಂದು ಕೊಲೆ ಮಾಡಿದ ಘಟನೆ ನಡೆದಿದೆ. ಇಂದು…
ಬೆಂಗಳೂರು, ಮೇ, 29 : ಸೋಮವಾರದ ಒಳಗೆ ಡಿ.ಕೆ. ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಮುಂದಿನ 8…
ಶಿವಮೊಗ್ಗ,29 : ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಕ್ತ ಮಾಹಿತಿ ತಿಳಿಯದೆ ಜನಪ್ರತಿನಿಧಿಯಾದ ತನಗೆ ಮನಸ್ಸಿಗೆ ಬಂದಂತೆ ನುಡಿದು…
ಶಿವಮೊಗ್ಗ: ನಟಿಯಾಗುವ ನಿಮ್ಮ ಕನಸನ್ನು ನನಸಾಗಿಸಲು ಬರ್ತಿದೆ ಮಹಾನಟಿ ಸೀಸನ್ 2 ಆಡಿಷನ್. ಮನಗೆಲ್ಲುವ ಧಾರಾವಾಹಿಗಳು, ಸೂಪರ್ ಹಿಟ್ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಗಳು ಮತ್ತು ಮನರಂಜಿಸುವ…
ಶಿವಮೊಗ್ಗ ಪ್ರೆಸ್‌ಟ್ರಸ್ಟ್ ನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಾಡೋಜ ಕುಂ. ವೀರಭದ್ರಪ್ಪ
ಶಿವಮೊಗ್ಗ, ಏ.10 : ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಿರಿಯ ಪತ್ರಕರ್ತರಿಗೆ ಪಿ. ಲಂಕೇಶ್ ಹೆಸರಲ್ಲಿ ವಾರ್ಷಿಕ ಪ್ರಶಸ್ತಿಗಳನ್ನು ಕೊಡುತ್ತಿದ್ದು, ಹಿರಿಯ ಸಂಪಾದಕ ಎಸ್. ಚಂದ್ರಕಾಂತ್ ಸೇರಿದಂತೆ ಮೂವರಿಗೆ…
ಬೆಂಗಳೂರು,ಏ.10 : ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿ ಯಾಗಿರುವುದರಿಂದಾಗಿ ರಾಜ್ಯದ ಮೇಲೆ ಪರಿ ಣಾಮ ಉಂಟಾಗಿದ್ದು, ಇಂದಿನಿಂದ ಏ.17 ವರೆಗೆ ಬೆಂಗಳೂರು ಸೇರಿ 15 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ…
ಬೆಂಗಳೂರು,ಏ.09 : ಚೆಕ್ ಬೌನ್ಸ್ ಪ್ರಕರಣ ದಲ್ಲಿ ಬಿ. ನಾಗೇಂದ್ರ ಸೇರಿದಂತೆ ಮೂವರಿಗೆ 42 ನೇ ಎಸಿಜೆಎಂ ಕೋರ್ಟ್ ಶಿಕ್ಷೆ ಪ್ರಕಟಿಸಿದೆ. ಬಿ.ನಾಗೇಂದ್ರ ಸೇರಿ ದಂತೆ 1.25…
ಶಿವಮೊಗ್ಗ ಏ .09 : ಥಿಯೇಟರ್‌ನಿಂದ ಹಣ ಮಾಡಲು ಸಾಧ್ಯವಿಲ್ಲ. ನಾಟಕ ಮಾಡುವುದಕ್ಕೆ ರಂಗಮಂದಿರ ಸಿಗುವುದಿಲ್ಲ ಎಂದು ಹಿರಿಯ ರಂಗ ಹಾಗೂ ಚಿತ್ರ ನಟ ಪ್ರಕಾಶ್ ಬೆಳವಾಡಿ…
ಶಿವಮೊಗ್ಗ, ಏ.09 : ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಮೈದಾನ ಶಿವಮೊಗ್ಗ ನಗರದ ನಾಗರೀಕರ ಅತ್ಯಂತ ಹೆಚ್ಚಿನ ವಾಹನ ಚಲನವಲನ ಇರುವ ಸ್ಥಳವಾಗಿದ್ದು, ಕಚೇರಿಗೆ ಬರುತ್ತಿರುವ ಸಾರ್ವಜನಿಕರಿಗೆ…
Sign in to your account
";
