ಬೆಂಗಳೂರು,ಆ.21: ಕರ್ನಾಟಕದ ಹಲವು ಭಾಗಗಳಲ್ಲಿ ಇಂದು ಸಹ ನಿರಂತರ ಮಳೆಯಾಗಿದ್ದು ಬೆಳೆಗಳಿಗೆ ಹಾನಿಯಾ ಗಿದೆ. ರಸ್ತೆ ಸಂಪರ್ಕ ಕಡಿತಗೊಂಡಿವೆ. ಇನ್ನು ಪ್ರಮುಖ ಜಲಾಶಯಗಳು ಪೂರ್ಣ ಸಾಮ ರ್ಥ್ಯದ ಸಮೀಪಿಸುತ್ತಿದ್ದರೂ, ಮುನ್ನೆಚ್ಚರಿಕೆಯಾಗಿ ಜನರನ್ನು ಸ್ಥಳಾಂತರಿಸಲಾಯಿತು. ಧಾರವಾಡ, ಗದಗ, ದಾವಣಗೆರೆ, ಹಾವೇರಿ ಮತ್ತು ಉತ್ತರ…
ಬೆಂಗಳೂರು,ನ.28 : ಖಾಸಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ನ್ಯಾ. ಸಂತೋಷ್ ಹೆಗ್ಡೆ ಅವರು…
ಶಿವಮೊಗ್ಗ, ನ.28 : ಜಿಲ್ಲೆಯ ವಿವಿಧ ತಾಲ್ಲೂಕುಗಳ ರೈತರು ಎದುರಿಸುತ್ತಿರುವ ದೈನಂದಿನ ಮತ್ತು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇವುಗಳ ಪರಿಹಾರಕ್ಕೆ…
ಶಿವಮೊಗ್ಗ, ಆ.12 : ವಿಶ್ವ ಆನೆ ದಿನಾಚರಣೆ ಹಿನ್ನೆಲೆಯಲ್ಲಿ ಸಕ್ರೆಬೈಲಿನಲ್ಲಿ ಅದ್ಧೂರಿಯಾಗಿ ಎರಡು ಆನೆ ಮರಿಗಳಿಗೆ ಇಂದು ನಾಮಕರಣ ಮಾಡಲಾಯಿತು.ತುಂಗಾ ಮತ್ತು ಚಾಮುಂಡಿ ಎಂದು ಎರಡು ಆನೆ…
ಶಿವಮೊಗ್ಗ, ಆ.12 : ಶಿವಕುಮಾರ ಸ್ವಾಮೀಜಿಗಳ ನೌಕರರ ಸಂಘದ ವತಿಯಿಂದ ಆ.16 ರಂದು ಸಂಜೆ 5 ಗಂಟೆಗೆ ಕೃಷಿನಗರದಲ್ಲಿರುವ ತರಳಬಾಳು ಹಾಸ್ಟೆಲ್ ಹಿಂಭಾಗದಲ್ಲಿ “ಸಮರ್ಪಣೆ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ…
ಬೆಂಗಳೂರು,ಆ.11 : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದ ಧಾರಾಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಅಬ್ಬರಿಸುತ್ತಿರುವ ಆಶ್ಲೇಷ ಮಳೆ ಎಲ್ಲಾ ಕಡೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಕಳೆದ ಎರಡು…
ಬೆಂಗಳೂರು,ಆ.11 : ಎನ್.ಬಿ.ಸಿ ಕೋಡ್ ಪ್ರಕಾರ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಒಂದೇ ನಿಯಮ ಇದೆ ಹಾಗಾಗಿ ತಾರತಮ್ಯ ಮಾಡದೇ ಸರ್ಕಾರಿ ಆಸ್ಪತ್ರೆಗೆ ಆಗ್ನಿ ಸುರಕ್ಷತೆಗೆ ಗೆ…
ಬೆಂಗಳೂರು,ಆ.11 :ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗುತ್ತೆ ನೋಡ್ತಾ ಇರಿ ಅಂತ ಕ್ರಾಂತಿ ಕಿಡಿ ಹಚ್ಚಿದ್ದ ಹಿರಿಯ ಕೈ ನಾಯಕ ಮತ್ತು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಹೈಕಮಾಂಡ್ ಕಟ್ಟಪ್ಪಣೆ…
ಶಿವಮೊಗ್ಗ,ಆ.11 : ನಗರದ ಆಟೋ ಕಾಂಪ್ಲೆಕ್ಸ್‌ನಲ್ಲಿರುವ ಮನು ಶೆಟ್ಟಿ ಅವರ ಆಟೋ ವರ್ಕ್ಸ್‌ನಲ್ಲಿ ಬೆಂಕಿ ಅವಘಡ ಸಂಭವಿಸಿ ೪ ಕಾರುಗಳು ಸಂಪೂರ್ಣ ಕರಕಲಾಗಿದ್ದು ಅಲ್ಲದೇ ಸುಮಾರು 13…
ಬೆಂಗಳೂರು, ಆ.11: "ನನಗೆ ತಿಳಿದಿರುವಂತೆ ಸಚಿವ ಸಂಪುಟದಿಂದ ರಾಜಣ್ಣ ಅವರ ವಜಾ ಪಕ್ಷದ ತೀರ್ಮಾನ. ಇದರ ಹೊರತಾಗಿ ಬೇರೆ ವಿಚಾರ ನನಗೆ ತಿಳಿದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರ…
ಬೆಂಗಳೂರು,ಆ.09 : ರೈಲು ಪ್ರಯಾಣಿಕರಿಗೆ ರೈಲ್ವೆ ಸಚಿವಾಲಯ ಸಿಹಿ ಸುದ್ದಿಯೊಂದನ್ನು ನೀಡಿದೆ, ಹೋಗಿ ಬರುವ ಎರಡೂ ಟಿಕೆಟ್ ಅನ್ನು (ರೌಂಡ್ ಟ್ರಿಪ್) ಒಟ್ಟಿಗೆ ಮುಂಗಡ ಕಾಯ್ಡಿರಿಸುವ ಪ್ರಯಾಣಿಕರಿಗೆ…
Sign in to your account
";
