ಬೆಂಗಳೂರು,ಅ.24 : ಮೈಸೂರು ನಗರಾಭಿವೃದ್ಧಿ ಪ್ರಾಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಗುರುವಾರ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬಂಸಿದಂತೆ ಸಿಎಂ ಸಿದ್ದರಾಮಯ್ಯ ಅವರ…
ಬೆಂಗಳೂರು,ನ.28 : ಖಾಸಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ನ್ಯಾ. ಸಂತೋಷ್ ಹೆಗ್ಡೆ ಅವರು…
ಶಿವಮೊಗ್ಗ, ನ.28 : ಜಿಲ್ಲೆಯ ವಿವಿಧ ತಾಲ್ಲೂಕುಗಳ ರೈತರು ಎದುರಿಸುತ್ತಿರುವ ದೈನಂದಿನ ಮತ್ತು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇವುಗಳ ಪರಿಹಾರಕ್ಕೆ…
ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.…
ಮೈಸೂರು ,ಆ. 31: ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ.ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ…
ಮೈಸೂರು, ಆ. 28: ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ…
ದಕ್ಷಿಣ ಕನ್ನಡ,ಆ.26 : ಧರ್ಮಸ್ಥಳ ಪ್ರಕರಣ ಸಂಬಂಧ ಉಜಿರೆಯಲ್ಲಿರುವ ಮಹೇಶ್ ತಿಮರೋಡಿ ಮನೆಯಲ್ಲಿ ಎಸ್ ಐಟಿ ಅಧಿಕಾರಿಗಳು ಶೋಧಕಾರ್ಯ ನಡೆಸುತ್ತಿದ್ದಾರೆ.ಆರೋಪಿ ಚಿನ್ನಯ್ಯನನ್ನು ಕರೆತಂದಿರುವ ಎಸ್ ಐಟಿ ಅಧಿಕಾರಿಗಳು…
ಮಂಗಳೂರು,ಆ.23 : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಸಿದಂತೆ ಕ್ರಿಮಿನಲ್ ಆರೋಪ ಎದುರಿಸುತ್ತಿರುವಎಂಡಿ ಸಮೀರ್‌ಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ವಿಷಯದ ಕುರಿತು ಸಮೀರ್ ಕ್ರಿಮಿನಲ್…
ಉಡುಪಿ,ಆ.23 : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯ ದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಸೌಜನ್ಯ ಪರ ಹೋರಾಟಗಾರ…
ಧರ್ಮಸ್ಥಳ, ಆ. 23: ಧರ್ಮಸ್ಥಳದಲ್ಲಿ ನೂರಾರು ಜನರನ್ನು ಹೂತು ಹಾಕಿರುವುದಾಗಿ ಹೇಳಿ ಭಾರೀ ಸಂಚಲನ ಸೃಷ್ಟಿಸಿದ್ದ ಅನಾಮಿಕ ವ್ಯಕ್ತಿಯನ್ನೇ, ವಿಶೇಷ ತನಿಖಾ ತಂಡ (ಎಸ್ಐಟಿ) ಬಂಧಿಸಿದೆ ಎಂಬ…
ಉಡುಪಿ,ಆ.21 : ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಸಿ ಆದೇಶಿಸಿದೆ.ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ…
Sign in to your account
";
