ಶಿವಮೊಗ್ಗ,ನ.12 : ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ 66 ನಿರ್ದೇಶಕ ಸ್ಥಾನಗಳಿಗೆ 2024-29 ನೇ ಅವಗೆ ನಡೆಯುತ್ತಿರುವ ಚುನಾವಣೆಯಲ್ಲಿ ರಾಜ್ಯಘಟಕದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಬಣದ 38 ನಿರ್ದೇಶಕರು ಅವಿರೋಧವಾಗಿ ವಿವಿಧ ಇಲಾಖೆಗಳಿಂದ ಆಯ್ಕೆ ಯಾಗಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಮತ್ತೊಮ್ಮೆ…
ಶಿವಮೊಗ್ಗ ,ಜು.03: ಶಿವಮೊಗ್ಗ ನಗರಸಭೆಯ ಮಾಜಿ ಅಧ್ಯಕ್ಷ , ಕೋಟೆ ಶ್ರೀ ಮಾರಿಕಾಂಬ ಸಮಿತಿಯ ಉಪಾಧ್ಯಕ್ಷ ,ಹಿಂದೂ ಮಹಾಸಭಾ ಮಂಡಳದ…
ಭದ್ರಾವತಿ,ಜೂ.25 : ನಗರದ ಉಪ್ಪಾರ ಸಮಾಜದ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಕೆ .ಕೃಷ್ಣಪ್ಪ (83 ) ಇಂದು ನಿಧನರಾದರು.…
ಶಿವಮೊಗ್ಗ,ಜೂ.24 : ನಗರದ ಕುವೆಂಪು ರಸ್ತೆಯ ಜೈಲ್ ಸರ್ಕಲ್ ಸಮೀಪ ನೂತನ ವಾಗಿ ಸ್ಥಳಾಂತರಗೊಂಡಿರುವ ’ದ ಒರಿಜಿನಲ್ ಆಭರಣ’ (The…
ಶಿಕಾರಿಪುರ, ಜೂ.29 : ಪಟ್ಟಣದ ಸುದ್ದಿಮನೆಯಲ್ಲಿ 2026-2029 ರ ಮೂರು ವರ್ಷದ ಆಡಳಿತ ಮಂಡಳಿಗೆ ಮಾಜಿ ಅಧ್ಯಕ್ಷ ಈ ಹೆಚ್…
ಮೈಸೂರು, ಜೂನ್.17 : ಇಲ್ಲಿನ ಜಯದೇವ ಆಸ್ಪತ್ರೆಯಲ್ಲಿ 11 ಮಂದಿ ಸಾವಿಗೆ ತೀವ್ರ ಹೃದಯಾಘಾತವೇ ಕಾರಣ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ದಿನೇಶ್ ಹೇಳಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ…
ಧಾರವಾಡ,ಮೇ.30 : ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ನಡೆದಿದೆ. ಇಂದು ಮಧ್ಯಾಹ್ನ…
ಮಂಡ್ಯ, ಮೇ .26 : ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ಬೆಂಗಳೂರು ಜಲಮಂಡಳಿ ನೀರು ಸರಬರಾಜು ಮಾಡುವ ಪೈಪ್‌ಲೈನ್ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದೆ.…
ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.…
ಮೈಸೂರು ,ಆ. 31: ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ.ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ…
ಮೈಸೂರು, ಆ. 28: ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ…
ದಕ್ಷಿಣ ಕನ್ನಡ,ಆ.26 : ಧರ್ಮಸ್ಥಳ ಪ್ರಕರಣ ಸಂಬಂಧ ಉಜಿರೆಯಲ್ಲಿರುವ ಮಹೇಶ್ ತಿಮರೋಡಿ ಮನೆಯಲ್ಲಿ ಎಸ್ ಐಟಿ ಅಧಿಕಾರಿಗಳು ಶೋಧಕಾರ್ಯ ನಡೆಸುತ್ತಿದ್ದಾರೆ.ಆರೋಪಿ ಚಿನ್ನಯ್ಯನನ್ನು ಕರೆತಂದಿರುವ ಎಸ್ ಐಟಿ ಅಧಿಕಾರಿಗಳು…
ಮಂಗಳೂರು,ಆ.23 : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಸಿದಂತೆ ಕ್ರಿಮಿನಲ್ ಆರೋಪ ಎದುರಿಸುತ್ತಿರುವಎಂಡಿ ಸಮೀರ್‌ಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ವಿಷಯದ ಕುರಿತು ಸಮೀರ್ ಕ್ರಿಮಿನಲ್…
Sign in to your account
";
