ಹಾಸನ,ಮಾ.20: ನಗರದ ವಿವಿಧ ಕಾಡಂಚಿನ ಗ್ರಾಮಗಳಲ್ಲಿ ಉಪಟಳ ನೀಡುತ್ತಿದ್ದ ವಿಕ್ರಾಂತ್ ಎಂಬ ಕಾಡನೆಯನ್ನು ಇಂದು ಬೇಲೂರು ತಾಲೂಕಿನ ಅರೇಹಳ್ಳಿ ಎಂಬ ಗ್ರಾಮದಲ್ಲಿ ಅರಣ್ಯ ಇಲಾಖೆಯವರು ಆನೆಯನ್ನು ಸೆರೆಹಿಡಿದಿದ್ದಾರೆ. ಕಳೆದ ಮೂರು - ನಾಲ್ಕು ದಿನದಿಂದ ವಿಕ್ರಾಂತ್ ಎಂಬ ಆನೆಯನ್ನು ಸೆರೆಹಿಡಿಯಲು ಅರಣ್ಯ…
ವರದಿ: ಸನತ್ ಶಿವಮೊಗ್ಗ ಬಸ್ ನಿಲ್ದಾಣ ಹಗಲಿನಲ್ಲಿ ಒಂದು ರೀತಿಯಲ್ಲಿ ಇದ್ದರೆ ರಾತ್ರಿಯ ಸಮಯದಲ್ಲಿ ಬೇರೆಯೆ ಇರುತ್ತದೆ.ಕ್ಷಣ ಕ್ಷಣಕ್ಕೂ ಬಯದ…
ಶಿವಮೊಗ್ಗ : ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೊಸಮನೆ ಬಡಾವಣೆಯ ಚಾನಲ್ ಏರಿ ಮೇಲೆ…
ಶಿವಮೊಗ್ಗ , ಮಾ.27 : ಕಾರು ಮತ್ತು ಬೈಕ್ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ…
ಶಿವಮೊಗ್ಗ,ಮಾ.22 : ಕಾಂಗ್ರೆಸ್ ಮುಖಂಡ, ಕೊಡುಗೈ ದಾನಿ ಎಂದೇ ಹೆಸರಾಗಿರುವ ಎಂ. ಶ್ರೀಕಾಂತ್ ರವರ ಜನ್ಮದಿನ ಸಮಾರಂಭ ನಗರದ ಬಂಜಾರ…
ಮೈಸೂರು,ಅ.03:ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ-ಜೆಡಿಸ್ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಜಿ.ಟಿ.ದೇವಗೌಡ, ಅವರೆಲ್ಲರಿಗೂ ದೇವಿ ಚಾಮುಂಡೇಶ್ವರಿ…
ಮೈಸೂರು,ಅ.03:ನನ್ನ ಆತ್ಮಸಾಕ್ಷಿ ಪ್ರಕಾರ ನಾನು ನಡೆಯುತ್ತಿದ್ದೇನೆ, ಆತ್ಮಸಾಕ್ಷಿಗೆ ಅನುಗುಣವಾಗಿ ನಾವು ನಡೆದುಕೊಳ್ಳುತ್ತಿದ್ದೇವೆ. ಎಲ್ಲಾ ನ್ಯಾಯಾ ಲಯಗಳಿಗಿಂತಲೂ ಆತ್ಮಸಾಕ್ಷಿಯ ನ್ಯಾಯಾ ಲಯ ದೊಡ್ಡದು. ಸತ್ಯಕ್ಕೆ ಯಾವಾಗಲೂ ನ್ಯಾಯ ಸಿಗುತ್ತದೆ…
ಬೆಂಗಳೂರು ಅ.03:ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿ ದರೆ ಅದು ನೈತಿಕ ಪತ್ರಿಕೋದ್ಯಮನಾ: ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯವಾಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಾರ್ತಾ ಸೌಧದಲ್ಲಿ…
ತಿರುಪತಿ,ಸೆ.19 :ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾ ಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ…
Sign in to your account