ಮಂಡ್ಯ, ಮೇ .26 : ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ಬೆಂಗಳೂರು ಜಲಮಂಡಳಿ ನೀರು ಸರಬರಾಜು ಮಾಡುವ ಪೈಪ್‌ಲೈನ್ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದ ಹಾಗೂ 30 ಕೆ.ಜಿಗೂ ಹೆಚ್ಚು ತೂಕವಿರುವ ಈ…
ಶಿವಮೊಗ್ಗ, ಜೂ .09 : ಮೂರು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ಯುವಕರ ಗುಂಪೊಂದು ರಹಮತ್ ಉಲ್ಲಾ (ಡಾಲರ್) ಹಾಗೂ ನ್ಯಾಮತ್…
ಶಿವಮೊಗ್ಗ, ಜೂ.06 : ತಲೆ ಮೇಲೆ ಕ್ರೇನ್ ಹರಿದು ಕಾರ್ಮಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಗರದ ಹೊಸಮನೆ ಬಡಾವಣೆಯ 3ನೇ ಕ್ರಾಸ್‌ನಲ್ಲಿ…
ಬೆಂಗಳೂರು, ಜೂ. 12: ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ಅಂಬು ಅಂಡ್ ಗ್ಯಾಂಗೊಂದು ಕೊಲೆ ಮಾಡಿದ ಘಟನೆ ನಡೆದಿದೆ. ಇಂದು…
ಬೆಂಗಳೂರು, ಮೇ, 29 : ಸೋಮವಾರದ ಒಳಗೆ ಡಿ.ಕೆ. ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಮುಂದಿನ 8…
ಬೆಂಗಳೂರು ,ಅ .17 :2028 ರಲ್ಲೂ ನಾವೇ ಅಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯ ಕ್ರಮ ಮುಂದುವರೆಸುತ್ತೇವೆ. ಮಹಿಳೆಯರು ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ…
ನವದೆಹಲಿ,ಅ.17 :ಇನ್ನು ಮುಂದೆ 4 ತಿಂಗಳು ಮುಂಚಿತವಾಗಿ ರೈಲ್ವೇ ಟಿಕೆಟ್ ಬುಕ್ ಮಾಡಲು ಸಾಧ್ಯವಿಲ್ಲ. ಭಾರತೀಯ ರೈಲ್ವೇ ಬುಕ್ಕಿಂಗ್‌ಗಾಗಿ ಮುಂಗಡ ಕಾಯ್ದಿರಿಸುವಿಕೆಯ ಅವಯನ್ನು 120 ದಿನಗಳಿಂದ 60…
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂದರೆ ಜಾತಿ ಜನಗಣತಿ ಕಾರ್ಯ ನಡೆದು 9 ವರ್ಷಗಳು ಕಳೆದು ಹೋಗಿವೆ. ಒಂದಲ್ಲಾ ಒಂದು ನೆಪದಿಂದ ಅದನ್ನು ಸರಕಾರ ಸ್ವೀಕರಿಸುವ ದಿನಗಳು…
ಬಂಟ್ವಾಳ,ಅ.15: ಅಕಾರಕ್ಕೆ ಬಂದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಅಕಾರಕ್ಕೆ ಬಂದ ಒಂದೂವರೆ ವರ್ಷದಲ್ಲಿ ರಾಜ್ಯ ಸರ್ಕಾರದ ಬಗ್ಗೆ ಜನತೆ ಭ್ರಮನಿರಸನಗೊಂಡಿದ್ದಾರೆ.…
ಬೆಂಗಳೂರು,ಅ.15: ಭಾರೀ ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲಾ ಕಾಲೇಜುಗಳ ಕುರಿತು ಮಹತ್ವದ ಆದೇಶ ಹೊರಡಿ ಸಲಾಗಿದ್ದು, ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಿ ಸುವ ಕುರಿತು ಡಿಸಿ ಜಗದೀಶ್…
ಚಿಕ್ಕಮಗಳೂರು, ಅ.09 :ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಎರಡು ಗಂಟೆಗಳಿಂದ ಭಾರಿ ಮಳೆಯಾಗುತ್ತಿದ್ದು, ಇದರ ಪರಿಣಾಮ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಸಾಲು ಸಾಲು ಗುಡ್ಡ ಕುಸಿತವಾಗಿದೆ. ಮತ್ತೊಂದೆಡೆ…
ನವದೆಹಲಿ,ಅ.೦9: ಕನ್ನಡದ ಪ್ರತಿಭೆಗಳಾದ ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ.…
ಬೆಂಗಳೂರು,ಅ.07 :ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಚರ್ಚೆ ಜೋರಾಗಿ ನಡೆಯುತ್ತಿರುವಂತೆಯೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಪವರ್ ಸೆಂಟರ್ ಆಗಿ ಬದಲಾಗಿದೆ. ಡಿ.ಕೆ. ಸುರೇಶ್ ಸೇರಿದಂತೆ…
Sign in to your account
";
