ಬೆಂಗಳೂರು,ಡಿ.25 : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಸಿದಂತೆ ಮೂವರನ್ನು ಬಂಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಕ್ಷ್ಮಿದೇವಿ ನಗರ ವಾರ್ಡ್ ನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ಮುನಿರತ್ನ ಅವರ…
ಶಿವಮೊಗ್ಗ, ಜೂ.11 : ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಜಗಳವಾಗಿ ಪತಿಯೇ ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ ಘಟನೆ ಚನ್ನಗಿರಿ…
ತೀರ್ಥಹಳ್ಳಿ, ಜು.23 : ಬಸ್ ಸ್ಟಾಂಡ್ ಸುತ್ತಮುತ್ತ ಕದ್ದು ಕುಳಿತ ವಿದ್ಯಾರ್ಥಿ -ವಿದ್ಯಾರ್ಥಿನಿಯರು ಕುಳಿತು ಪ್ರೇಮ ಸಲ್ಲಾಪ, ಚಾಟಿಂಗ್ ,…
ಬೆಂಗಳೂರು,ಜು.16 : ಮುಂದಿನ ಏಳು ದಿನಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.…
ಶಿವಮೊಗ್ಗ,ಜು.21 : ರೈಲ್ವೆ ನಿಲ್ದಾಣದ 100 ಮೀಟರ್ ಒಳಗೆ ಆಟೋ ಬರುವುದನ್ನು ನಿಷೇಧಿಸಿದ್ದು ನೂರರಿಂದ 200 ಮೀಟರ್ ದೂರದಲ್ಲಿ ಆಟೋವನ್ನು…
ನವದೆಹಲಿ,ಡಿ.19 : ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ವಿಚಾರವಾಗಿ ಸಂಸತ್ ಭವನದ ಆವರಣದಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದ್ದು, ಪ್ರತಿಭಟನೆ ವೇಳೆ ಉಂಟಾದ ತಳ್ಳಾಟದಲ್ಲಿ ಬಿಜೆಪಿ…
ನವದೆಹಲಿ,ಡಿ.19 : ಕೇಂದ್ರ ಜಲಶಕ್ತಿ ಸಚಿವ ಸಿ.ಆರ್ ಪಾಟೀಲ್ ಅವರನ್ನು ಗುರುವಾರ ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ರಾಷ್ಟ್ರೀಯ ನದಿ ಸಂರಕ್ಷಣಾ ಯೋಜನೆ ಮತ್ತು ಪ್ರವಾಹ…
ಬೆಳಗಾವಿ,19 : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್‌ನಲ್ಲಿ ಗುರುವಾರ ಅಶ್ಲೀಲ ಪದಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ…
ಬೆಂಗಳೂರು,ಡಿ. 19 : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್…
ಬೆಂಗಳೂರು,ಡಿ.18 : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಬೆನ್ನಲ್ಲೇ ಇತ್ತ ಕರ್ನಾಟಕ ರಾಜ್ಯದಲ್ಲಿ ತಾಪಮಾನ ಕುಸಿತವಾಗಿದ್ದು, ಮುಂದಿನ ೩ ದಿನಗಳ ಕಾಲ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು…
ಮಂಡ್ಯ,ಡಿ.18 :87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಸಿರುವುದನ್ನು ವಿರೋಸಿ ಮನೆಗೊಂದು ಕೋಳಿ ಮತ್ತು ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ,…
ಶಿವಮೊಗ್ಗ,ಡಿ.18 : ಸೊರಬ ತಾಲೂಕಿನ ಸುಮಾರು 350 ಕ್ಕೂ ಹೆಚ್ಚು ಪಿಯುಸಿ ವಿದ್ಯಾರ್ಥಿಗಳು ಮಂಗಳವಾರ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಚಳಿಗಾಲದ ಅಧಿವೇಶನವನ್ನು ವೀಕ್ಷಿಸುವ…
ಬೆಳಗಾವಿ,ಡಿ.13 :ಗೊಂದಲಮಯವಾದ ಹಾಗೂ ಬಡ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಕಾರಣ ವಾದ ಶುಲ್ಕಪರಿಷ್ಕರಣೆ ಆದೇಶವನ್ನು ವಿಳಂಬ ಮಾಡದೇ ವಾಪಾಸು ಪಡೆದು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಹಿತ ಕಾಪಾಡುವಂತೆ ವಿಧಾನ…
Sign in to your account