ನವದೆಹಲಿ,ಅ.17 :ಇನ್ನು ಮುಂದೆ 4 ತಿಂಗಳು ಮುಂಚಿತವಾಗಿ ರೈಲ್ವೇ ಟಿಕೆಟ್ ಬುಕ್ ಮಾಡಲು ಸಾಧ್ಯವಿಲ್ಲ. ಭಾರತೀಯ ರೈಲ್ವೇ ಬುಕ್ಕಿಂಗ್‌ಗಾಗಿ ಮುಂಗಡ ಕಾಯ್ದಿರಿಸುವಿಕೆಯ ಅವಯನ್ನು 120 ದಿನಗಳಿಂದ 60 ದಿನಗಳಿಗೆ ಕಡಿತಗೊಳಿಸಿದೆ. ಹೊಸ ಬದಲಾವಣೆ ನ.1 ರಿಂದ ಜಾರಿಯಾಗಲಿದೆ. ಅಕ್ಟೋಬರ್ 31 ರ…
ಶಿವಮೊಗ್ಗ, ಜೂ .09 : ಮೂರು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ಯುವಕರ ಗುಂಪೊಂದು ರಹಮತ್ ಉಲ್ಲಾ (ಡಾಲರ್) ಹಾಗೂ ನ್ಯಾಮತ್…
ಶಿವಮೊಗ್ಗ, ಜೂ.06 : ತಲೆ ಮೇಲೆ ಕ್ರೇನ್ ಹರಿದು ಕಾರ್ಮಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಗರದ ಹೊಸಮನೆ ಬಡಾವಣೆಯ 3ನೇ ಕ್ರಾಸ್‌ನಲ್ಲಿ…
ಬೆಂಗಳೂರು, ಜೂ. 12: ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ಅಂಬು ಅಂಡ್ ಗ್ಯಾಂಗೊಂದು ಕೊಲೆ ಮಾಡಿದ ಘಟನೆ ನಡೆದಿದೆ. ಇಂದು…
ಬೆಂಗಳೂರು, ಮೇ, 29 : ಸೋಮವಾರದ ಒಳಗೆ ಡಿ.ಕೆ. ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಮುಂದಿನ 8…
ಬೆಂಗಳೂರು,ನ.12 : ಶಬರಿಮಲೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕೆಎಸ್‌ಆರ್‌ಟಿಸಿ ಗುಡ್‌ನ್ಯೂಸ್ ಕೊಟ್ಟಿದೆ. ಮೊದಲ ಬಾರಿಗೆ ಕೆಎಸ್‌ಆರ್‌ಟಿಸಿಯಿಂದ ಶಬರಿಮಲೆಗೆ ವೋಲ್ವೋ ಬಸ್ ಸಂಚರಿಸಲಿದೆ. ಇದೇ ನವೆಂಬರ್ 29 ರಿಂದ ಬೆಂಗಳೂರಿನಿಂದ…
ಶಿವಮೊಗ್ಗ,ನ.12 : ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ 66 ನಿರ್ದೇಶಕ ಸ್ಥಾನಗಳಿಗೆ 2024-29 ನೇ ಅವಗೆ ನಡೆಯುತ್ತಿರುವ ಚುನಾವಣೆಯಲ್ಲಿ ರಾಜ್ಯಘಟಕದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಬಣದ…
ಬೆಳಗಾವಿ,ನ.04 :ತಹಶೀಲ್ದಾರ್ ಕಚೇರಿಯಲ್ಲೇ ದ್ವಿತೀಯ ದರ್ಜೆ ಸಹಾಯಕರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಬಸವರಾಜ ನಾಗರಾಳ…
ಬೆಂಗಳೂರು,ಅ.30 : ರಾಜ್ಯ ಸರ್ಕಾರ ೨೦೨೩ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವಿವಿಧ ಕ್ಷೇತ್ರಗಳ ಒಟ್ಟು ೬೯ ಗಣ್ಯರನ್ನು ಗುರುತಿಸಿದೆ. ಬುಧವಾರ…
ಬೆಂಗಳೂರು,ಅ.30 :ಶಿವಮೊಗ್ಗ ಜಿಲ್ಲೆಯ ಜಲವಿದ್ಯುತ್ ಯೋಜನೆಗಳು ಹಾಗೂ ನೀರಾವರಿ ಯೋಜನೆಗಳ ಸಂತ್ರಸ್ತರ ಪುನರ್ವಸತಿ, ಭೂಮಿ ಸಮಸ್ಯೆ ಹಾಗೂ ಇತರೆ ಭೂ ಹಕ್ಕಿನ ಸಮಸ್ಯೆಗಳ ಪರಿಹಾರಕ್ಕಾಗಿ ಹಿರಿಯ ಐ.ಎ.…
ಬಳ್ಳಾರಿ,ಅ.30 :ರೇಣುಕಸ್ವಾಮಿ ಎಂಬುವವರ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದ ನಟ ದರ್ಶನ್ ಬುಧವಾರ ಸಂಜೆ ಬಿಡುಗಡೆ ಯಾಗಿ, ಬೆಂಗಳೂರಿನ ತಮ್ಮ ನಿವಾಸಕ್ಕೆ ಆಗಮಿಸಿದರು. ಬಿಡುಡೆಯ ಸುದ್ದಿ…
ಬೆಂಗಳೂರು,ಅ.24 : ಮೈಸೂರು ನಗರಾಭಿವೃದ್ಧಿ ಪ್ರಾಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಗುರುವಾರ ಹೈಕೋರ್ಟ್…
ಬೆಂಗಳೂರು,ಅ.24 : ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಯಶವಂತಪುರದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಸ್ಪೋಟಕ ಹೇಳಿಕೆಯನ್ನು…
Sign in to your account
";
