ಬೆಂಗಳೂರು,ಅ.20: ಖ್ಯಾತ ನಟ ಕಿಚ್ಚ ಸುದೀಪ್‌ರ ತಾಯಿ ಇಂದು ಬೆಳಿಗ್ಗೆ 7.40 ಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನೆನ್ನೆ ಜಯನಗರದ ಅಪೋಲೋ ಅಸ್ಪತ್ರೆಗೆ ದಾಖಲಿಸಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಮತಿ ಸರೊಜಮ್ಮ (86 ) ಇಂದು ಕೊನೆ ಉಸಿರೆಳೆದರು. ಮಧ್ಯಾಹ್ನ…
ಶಿವಮೊಗ್ಗ, ಜೂ .09 : ಮೂರು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ಯುವಕರ ಗುಂಪೊಂದು ರಹಮತ್ ಉಲ್ಲಾ (ಡಾಲರ್) ಹಾಗೂ ನ್ಯಾಮತ್…
ಶಿವಮೊಗ್ಗ, ಜೂ.06 : ತಲೆ ಮೇಲೆ ಕ್ರೇನ್ ಹರಿದು ಕಾರ್ಮಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಗರದ ಹೊಸಮನೆ ಬಡಾವಣೆಯ 3ನೇ ಕ್ರಾಸ್‌ನಲ್ಲಿ…
ಬೆಂಗಳೂರು, ಜೂ. 12: ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ಅಂಬು ಅಂಡ್ ಗ್ಯಾಂಗೊಂದು ಕೊಲೆ ಮಾಡಿದ ಘಟನೆ ನಡೆದಿದೆ. ಇಂದು…
ಬೆಂಗಳೂರು, ಮೇ, 29 : ಸೋಮವಾರದ ಒಳಗೆ ಡಿ.ಕೆ. ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಮುಂದಿನ 8…
ಬೆಂಗಳೂರು, ಅ.23: ಕೆಪಿಸಿಸಿ ಕಚೇರಿಯಲ್ಲಿ ಇಂದು ಸಿ.ಪಿ. ಯೋಗೇಶ್ವರ್ ಅವರು ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಕ್ಕದಲ್ಲಿ ಕಾಂಗ್ರೆಸ್ ಸೇರ್ಪಡೆ ಗೊಂಡರು. ನಂತರ ಮಾತನಾಡಿದ ಡಿಕೆ ಶಿವಕುಮಾರ್…
ನವದೆಹಲಿ,ಅ.22 : ಇಲ್ಲಿನ ಚಿನಿವಾರ ಪೇಟೆ ಯಲ್ಲಿ ಮಂಗಳವಾರ ನಡೆದ ವಹಿವಾಟಿನಲ್ಲಿ ಬೆಳ್ಳಿ ಧಾರಣೆಯು ಕೆ.ಜಿಗೆ ರೂ.1 ಲಕ್ಷ ದಾಟಿದೆ. 10 ಗ್ರಾಂ ಚಿನ್ನದ ದರ ರೂ.3.50…
ಬೆಂಗಳೂರು,ಅ.22 : ರಾಜ್ಯದ ಸರ್ಕಾರಿ ನೌಕರ ರಿಗೆ ಬಾಕಿಯಿರುವ ತುಟ್ಟಿ ಭತ್ಯೆ ಬಿಡುಗಡೆ ಮಾಡಬೇಕೆಂದು ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ. ಮಂಗಳವಾರ…
ಬೆಂಗಳೂರು,ಅ.22 : ಕೆಂಗೇರಿ ಕೆರೆಗೆ ಬಿದ್ದು ನಾಪತ್ತೆಯಾಗಿದ್ದ ಅಣ್ಣ-ತಂಗಿಯ ಮೃತದೇಹಗಳು ಪತ್ತೆಯಾ ಗಿವೆ. ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವರ ಮಕ್ಕಳು ಕೆಂಗೇರಿ ಕೆರೆ…
ಶಿವಮೊಗ್ಗ,ಅ.21: ಸರ್ಕಾರ ಹಣ ಖರ್ಚು ಮಾಡಿ ಜಾತಿ ಜನಗಣತಿ ಮಾಡಿ ಮುಚ್ಚಿಟ್ಟಿದೆ. ಜಾತ್ಯಾತೀತವಾಗಿರುವ ರಾಷ್ಟ್ರ ದಲ್ಲಿ ಜಾತಿ ಗಣತಿ ಯಾಕೇ? ಈ ಜಾತಿ ಗಣತಿ ಯಾಕೇ ಬೇಕು?…
ಬೆಂಗಳೂರು,ಅ.21 : ರಾಜ್ಯ ಪೊಲೀಸ್ ಇಲಾಖೆಯಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ಪಟ್ಟಿಯನ್ನು ರಾಜ್ಯ ಗೃಹ ಇಲಾಖೆ ಸೋಮವಾರ ಪ್ರಕಟಿಸಿದೆ. ಮೂಲಕ ಹುದ್ದೆ ಆಕಾಂಕ್ಷಿಗಳಿಗೆ ದೀಪಾವಳಿಗೂ…
ಬೆಂಗಳೂರು,ಅ.20: ಖ್ಯಾತ ನಟ ಕಿಚ್ಚ ಸುದೀಪ್‌ರ ತಾಯಿ ಇಂದು ಬೆಳಿಗ್ಗೆ 7.40 ಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನೆನ್ನೆ ಜಯನಗರದ ಅಪೋಲೋ ಅಸ್ಪತ್ರೆಗೆ ದಾಖಲಿಸಿದ್ದರು. ವಯೋಸಹಜ…
ಬೆಂಗಳೂರು,ಅ.18 :ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ-2 ಎ ಅಡಿ ಮೀಸಲಾತಿ ನೀಡಬೇಕೆಂಬ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು. ಆದರೆ ಉಪಚುನಾವಣೆ…
Sign in to your account
";
