ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಸಾವು

Kranti Deepa
ಶಿವಮೊಗ್ಗ, ಆ.20 : ಇಂದು ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಸಿಮ್ಸ್ ವೈದ್ಯಕೀಯ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪಿದ ಘಟನೆ  ನಗರದ ಸರ್ಕ್ಯೂಟ್ ಹೌಸ್ ಸರ್ಕಲ್‌ನಲ್ಲಿ ನಡೆದಿದೆ.ಬೈಕ್ ಮತ್ತು ನಂದಿನಿ ಹಾಲಿನ ವಾಹನ ಮುಖಾಮುಖಿ ಡಿಕ್ಕಿಯಾಗಿದ್ದು, ಈ ಘಟನೆಯಲ್ಲಿ ಎಂಬಿಬಿಎಸ್ ಮೂರನೇ ವರ್ಷದವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್ ಮೃತಪಟ್ಟಿದ್ದಾರೆ.
ಆದಿತ್ಯ ಉಡುಪಿ ಜಿಲ್ಲೆಯವನಾಗಿದು,  ಸಂದೀಪ್ ಹೊನ್ನಾಳಿಯನು ಎಂದು ತಿಳಿದುಬಂದಿದೆ. ಪಶ್ಚಿಮ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
";