ನಿಂತ ಕಾರಿನಲ್ಲಿ ಚಾಲಕನ‌ ಶವ ಪತ್ತೆ

Kranti Deepa

 ಸಾಗರ,ಫೆ. 14 : ನಗರದ ಬಸವನ ಹೊಳೆ ಸಮೀಪ ನಿಲ್ಲಿಸಿದ್ದ ಟಾಟಾ ಇಂಡಿಕಾ ಕಾರಿನಲ್ಲಿ ತಡರಾತ್ರಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ತಾಲ್ಲೂಕಿನ ಬಿಳಕಿ ಗ್ರಾಮದ ಮಾರುತಿ ಕೆ.ಆರ್ (35) ಮೃತ ವ್ಯಕ್ತಿ, ಆತ ಚಾಲಕ ವೃತ್ತಿ ಮಾಡುತ್ತಿದ್ದ ಎಂದು ತಿಳಿದುಬಂದಿದೆ. “ಸಹೋದರನ ಸಾವಿನ ಬಗ್ಗೆ ಅನುಮಾನವಿದ್ದು, ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ಮೃತನ ಸಹೋದರ ಪ್ರಭು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿರುವ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share This Article
";