ವಿದ್ಯುತ್ ವ್ಯತ್ಯಯ

Kranti Deepa

ಶಿವಮೊಗ್ಗ : ಅಕ್ಟೋಬರ್ 04  : ಶಿವಮೊಗ್ಗ ನಗರ ಉಪವಿಭಾಗ-2 ರ ಮಂಡ್ಲಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ. 6 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಸವಾಯಿಪಾಳ್ಯ, ಕುರುಬರ ಪಾಳ್ಯ, ಇಲಿಯಾಜ್‌ನಗರ 1 ರಿಂದ 4 ನೇ ಕ್ರಾಸ್ ವರೆಗೆ, 100 ಅಡಿ ರಸ್ತೆ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ ಅಗಸವಳ್ಳಿ, ಐಹೊಳೆ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತರಾಪುರ, ಶರಾವತಿನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Share This Article
";