ನೂತನ ಮುಖ್ಯಮಂತ್ರಿಗೆ ಶುಭ ಕೋರಿದ ಕಿಮ್ಮನೆ ರತ್ನಾಕರ್

Kranti Deepa

ಬೆಂಗಳೂರು, ಜೂ.04 : ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಿ.ಕೆ. ಶಿವಕುಮಾರ್ ಅವರನ್ನು ಗುರುವಾರದಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಭೇಟಿಯಾಗಿ ಅಭಿನಂದಿಸಿ, ಶುಭ ಹಾರೈಸಿದರು.

Share This Article
";