ಜಾತಿ ಗಣತಿ ಯಾಕೆ? : ಪೇಜಾವರ ಶ್ರೀಗಳು

Kranti Deepa

ಶಿವಮೊಗ್ಗ,ಅ.21: ಸರ್ಕಾರ ಹಣ ಖರ್ಚು ಮಾಡಿ ಜಾತಿ ಜನಗಣತಿ ಮಾಡಿ ಮುಚ್ಚಿಟ್ಟಿದೆ. ಜಾತ್ಯಾತೀತವಾಗಿರುವ ರಾಷ್ಟ್ರ ದಲ್ಲಿ ಜಾತಿ ಗಣತಿ ಯಾಕೇ? ಈ ಜಾತಿ ಗಣತಿ ಯಾಕೇ ಬೇಕು? ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ  ಪ್ರಶ್ನಿಸಿದ್ದಾರೆ.

ಶಿವಮೊಗ್ಗದ ಮಾಜಿ ಡಿಸಿಎಂ ಈಶ್ವರಪ್ಪ ರ ಮನೆಗೆ ಶ್ರೀಗಳು ಭೇಟಿ ನೀಡಿ ಮಾತನಾಡಿ, ಒಂದು ಕಡೆ ಜಾತಿ ಆಧಾರದಲ್ಲಿ ರಾಜಕೀಯ ಬೇಡ ಎನ್ನುತ್ತೀರಿ.

ಇನ್ನೊಂದು ಕಡೆ ಜಾತಿಗಣತಿ ಎನ್ನುತ್ತೀರಿ. ಈ ಜಾತಿ ಗಣತಿ ಯಾಕೇ ಎನ್ನುವುದು ತಿಳಿಯುತ್ತಿಲ್ಲ ಎಂದಿದ್ದಾರೆ.

Share This Article
";