ಸಾಹಿತಿ ನಾ. ಡಿಸೋಜಾ ಇನ್ನಿಲ್ಲ

Kranti Deepa

ಸಾಗರ : ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ನಾ.ಡಿಸೋಜ ಅವರ ಪುತ್ರ ನವೀನ್‌ ಡಿಸೋಜ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ.

Share This Article
";