ಸೆಪ್ಟಂಬರ್ 4: ವಿದ್ಯುತ್ ವ್ಯತ್ಯಯ

Kranti Deepa

ಶಿವಮೊಗ್ಗ, ಸೆಪ್ಟಂಬರ್.03 : ಹೊಳೆಹೊನ್ನೂರು ರಸ್ತೆಯಲ್ಲಿನ ಫೀಡರ್-3 ರ 11 ಕೆ.ವಿ. ಮಾರ್ಗಕ್ಕೆ ತಗುಲುವ ಮರಗಳ ಕಡಿತಲೆ ಕಾಮಗಾರಿ ಇರುವುದರಿಂದ ಸೆ. 04 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಚಿಕ್ಕಲ್, ಪುರಲೆ, ಸಿದ್ದೇಶ್ವರ ನಗರ, ವೆಂಕಟೇಶ ನಗರ, ಸುಬ್ಬಯ್ಯ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Share This Article
";