ಬೆಂಗಳೂರು,ಮೇ .22 : ಮೈಸೂರು ಸ್ಯಾಂಡಲ್ ಸೋಪ್‌ನ ರಾಯಭಾರಿಯಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು 2 ವರ್ಷಗಳ ಅವಗೆ ಸರ್ಕಾರ ನೇಮಕ ಮಾಡಿದೆ.
ಈ ಬಗ್ಗೆ ರಾಜ್ಯ ಸರ್ಕಾರ ಅಕೃತ ಆದೇಶ ಹೊರಡಿಸಿದೆ.
ಮೈಸೂರು ಸ್ಯಾಂಡಲ್ ಮತ್ತು ಇತರ ಉತ್ಪನ್ನಗಳಿಗೆ 2 ವರ್ಷಗಳ ಅವಗೆ ಅವರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಇದಕ್ಕೆ ಅವರಿಗೆ 6.2 ಕೋಟಿ ಸಂಭಾವನೆ ನೀಡಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.