ಶಿವಮೊಗ್ಗ, ಆ. 12 : ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಅ. 27 ರಿಂದ ಸೆ.15 ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ್‍ಯಾಲಿ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಆ.27 ರಿಂದ ಸೆ.15 ರವರೆಗೆ ಬೈಕ್ ರ್‍ಯಾಲಿ ನಿಷೇಧ
