ಶಿವಮೊಗ್ಗ,21: ಶಿವಮೊಗ್ಗದ ಕ್ರಾಂತಿದೀಪ ಕನ್ನಡ ದಿನಪತ್ರಿಕೆಯನ್ನು 1985 ಆಗಸ್ಟ್ 15ರಿಂದ ಮುನ್ನಡೆಸಿಕೊಂಡು ಬರುತ್ತಿದ್ದಾರೆ.
ಅಚ್ಚುಮೊಳೆಯ ಮುದ್ರಣದಲ್ಲಿ ಪತ್ರಿಕೆಯನ್ನು ಪ್ರಾರಂಭಿಸಿದ ಇವರು ಕಾಲಕ್ಕನುಗುಣವಾಗಿ ಹೊಸಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಮಲೆನಾಡು-ಬಯಲುಸೀಮೆ ಜಿಲ್ಲೆಗಳಲ್ಲಿ ಪತ್ರಿಕೆಯನ್ನು ಜನಪ್ರಿಯಗೊಳಿಸಿದ್ದಾರೆ.
ಹೊಸ ಪತ್ರಕರ್ತರಿಗೆ ಇವರ ದಿನಪತ್ರಿಕೆಯುತರಬೇತಿ ಶಾಲೆಯಂತೆ ಕೆಲಸ ಮಾಡಿದೆ.
ಈ ಪತ್ರಿಕೆಯಲ್ಲಿ ವೃತ್ತಿ ಅನುಭವ ಹೊಂದಿದ ಯುವಕರು ನಾಡಿನ ಪ್ರಮುಖ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.